ನಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂ ಲಕ್ಕಲಹಳ್ಳಿಯ 1957 ರಲ್ಲಿ ಶಾಲೆಯು ಪ್ರಾರಂಭವಾಗಿದ್ದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಮೆಟ್ರಿಕೆ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಗಡಿನಾಡಿನ ಶಾಲೆಯಾಗಿದೆ ಪ್ರಾರಂಭದಲ್ಲಿ ಕಿರಿಯ ಪ್ರಾಥಮಿಕ ಶಾಲೆಯಾಗಿತ್ತು ಪ್ರಸ್ತುತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 339 ವಿದ್ಯಾರ್ಥಿಗಳು ವ್ಯಾಸಂಗ ಮಾಡುತಿದ್ದು ಒಂದು ಉತ್ತಮ ಮಾದರಿ ಶಾಲೆಯಾಗಿ ರೂಪಗೊಂಡಿದೆ
Comments
Post a Comment